ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ 

ಪ್ರಕಟಣಾ ದಿನಾಂಕ: 19 NOV 2017 11:24AM by PIB Bengaluru

ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

“ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾಗಾಂಧಿ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿಗಳು.”, ಎಂದು ಪ್ರಧಾನಿ ತಿಳಿಸಿದ್ದಾರೆ
 

*****


(ಪ್ರಕಟಣೆ ಐ.ಡಿ.: 1510240) ವಿಸಿಟರ್ ಕೌಂಟರ್ : 117
ಪ್ರಕಟಣೆಯನ್ನು ಇದರಲ್ಲಿ ಓದಿ: English , Tamil , Telugu