ಪ್ರಧಾನ ಮಂತ್ರಿಯವರ ಕಛೇರಿ
ಐಬಿಎಸ್ಎಫ್ ವಿಶ್ವ ಸ್ನೂಕರ್ ಚಾಂಪಿಯನ್ ಷಿಪ್ ಗೆದ್ದ ಪಂಕಜ್ ಅಡ್ವಾಣಿಯನ್ನು ಅಭಿನಂದಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
30 NOV 2017 3:35PM by PIB Bengaluru
ಐಬಿಎಸ್ಎಫ್ ವಿಶ್ವ ಸ್ನೂಕರ್ ಚಾಂಪಿಯನ್ ಷಿಪ್ ಗೆದ್ದ ಪಂಕಜ್ ಅಡ್ವಾಣಿಯನ್ನು ಅಭಿನಂದಿಸಿದ ಪ್ರಧಾನಿ
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಬಿಎಸ್ಎಫ್ ವಿಶ್ವ ಸ್ನೂಕರ್ ಚಾಂಪಿಯನ್ ಷಿಪ್ ನಲ್ಲಿ ತಮ್ಮ 18ನೇ ಪ್ರಶಸ್ತಿ ಗೆದ್ದ ಶ್ರೀ ಪಂಕಜ್ ಅಡ್ವಾಣಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರು ಅಭಿನಂದಿಸಿದ್ದಾರೆ.
“ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐ.ಬಿ.ಎಸ್.ಎಫ್. ಸ್ನೂಕರ್ ಚಾಂಪಿಯನ್ ಷಿಪ್ ನಲ್ಲಿ ತಮ್ಮ 18ನೇ ಪ್ರಶಸ್ತಿ ಗೆದ್ದ ಪಂಕಜ್ ಅಡ್ವಾಣಿ ಅವರನ್ನು ಅಭಿನಂದಿಸುತ್ತೇನೆ. ನಿಮ್ಮ ಸಾಧನೆ ನಮಗೆ ಹೆಮ್ಮೆ ಪಡುವಂತೆ ಮಾಡಿದೆ” ಎಂದು ಪ್ರಧಾನಿ ಹೇಳಿದ್ದಾರೆ.
****
(ಪ್ರಕಟಣೆ ಐ.ಡಿ.: 1511704)
ವಿಸಿಟರ್ ಕೌಂಟರ್ : 112