ಪ್ರಧಾನ ಮಂತ್ರಿಯವರ ಕಛೇರಿ

ವಿಶ್ವ ಭಾರ ಎತ್ತುವ ಚಾಂಪಿಯನ್ ಷಿಪ್ ನಲ್ಲಿ ಚಿನ್ನ ಗೆದ್ದ ಮೀರಾಬಾಯಿ ಛಾನುಗೆ ಶುಭ ಕೋರಿದ ಪ್ರಧಾನಿ

ಪ್ರಕಟಣಾ ದಿನಾಂಕ: 30 NOV 2017 3:43PM by PIB Bengaluru

ವಿಶ್ವ ಭಾರ ಎತ್ತುವ ಚಾಂಪಿಯನ್ ಷಿಪ್ ನಲ್ಲಿ ಚಿನ್ನ ಗೆದ್ದ ಮೀರಾಬಾಯಿ ಛಾನುಗೆ ಶುಭ ಕೋರಿದ ಪ್ರಧಾನಿ 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಭಾರ ಎತ್ತುವ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದ ಶ್ರೀಮತಿ ಮೀರಾ ಬಾಯಿ ಛಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

“ವಿಶ್ವ ಭಾರ ಎತ್ತುವ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದಮೀರಾಬಾಯಿ ಛಾನು ಅವರ ಬಗ್ಗೆ ಭಾರತವು ಹೆಮ್ಮೆ ಪಡುತ್ತದೆ. ಅಭಿನಂದನೆಗಳು ಮತ್ತು ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳು” ಎಂದು ಪ್ರಧಾನಿ ಹೇಳಿದ್ದಾರೆ. 
 

*****


(ಪ್ರಕಟಣೆ ಐ.ಡಿ.: 1511706) ವಿಸಿಟರ್ ಕೌಂಟರ್ : 90
ಪ್ರಕಟಣೆಯನ್ನು ಇದರಲ್ಲಿ ಓದಿ: English