ಪ್ರಧಾನ ಮಂತ್ರಿಯವರ ಕಛೇರಿ

ಮಹಾ ಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಪ್ರಧಾನಿ ನಮನ

प्रविष्टि तिथि: 06 DEC 2017 9:15AM by PIB Bengaluru

ಮಹಾ ಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಪ್ರಧಾನಿ ನಮನ
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ಅವರಿಗೆ ನಮನ ಸಲ್ಲಿಸಿದ್ದಾರೆ.

"ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ನಾನು ಅವರಿಗೆ ನಮಿಸುತ್ತೇನೆ. 

ಮುಂಬೈನ ಚೈತನ್ಯಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸುವ ಸೌಭಾಗ್ಯ ನನಗೆ ದೊರೆತಿತ್ತು. ಆ ಭೇಟಿಯ ಕೆಲವು ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದೇನೆ

 https://twitter.com/narendramodi/status/938234707099217920/photo/1", ಎಂದು ಪ್ರಧಾನಿ ಹೇಳಿದ್ದಾರೆ.

 

***


(रिलीज़ आईडी: 1511943) आगंतुक पटल : 117
इस विज्ञप्ति को इन भाषाओं में पढ़ें: English , Gujarati , Tamil