ಪ್ರಧಾನ ಮಂತ್ರಿಯವರ ಕಛೇರಿ

ಹೊಸ ವರ್ಷದ ಸಂದರ್ಭದಲ್ಲಿ ಪ್ರಧಾನಿ ಶುಭಾಶಯ

Posted On: 01 JAN 2018 8:21AM by PIB Bengaluru

ಹೊಸ ವರ್ಷದ ಸಂದರ್ಭದಲ್ಲಿ ಪ್ರಧಾನಿ ಶುಭಾಶಯ 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸ ವರ್ಷದ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

“ಎಲ್ಲರಿಗೂ 2018 ಹೊಸ ವರ್ಷದ ಶುಭಾಶಯಗಳು. ಈ ವರ್ಷ ಸಂತಸ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ಎಲ್ಲರ ಬದುಕಿನಲ್ಲಿ ತರಲಿ.”, ಎಂದು ಪ್ರಧಾನಿ ಹೇಳಿದ್ದಾರೆ..
 

*****



(Release ID: 1514940) Visitor Counter : 88


Read this release in: English