ಪ್ರಧಾನ ಮಂತ್ರಿಯವರ ಕಛೇರಿ

ವಿಶ್ವ ರಾಪಿಡ್ ಚೆಸ್ ಪಂದ್ಯಾವಳಿಯ ಪ್ರಶಸ್ತಿ ಗೆದ್ದ ವಿಶ್ವನಾಥನ್ ಆನಂದ್ ಗೆ ಪ್ರಧಾನಿ ಅಭಿನಂದನೆ

ಪ್ರಕಟಣಾ ದಿನಾಂಕ: 29 DEC 2017 6:04PM by PIB Bengaluru

ವಿಶ್ವ ರಾಪಿಡ್ ಚೆಸ್ ಪಂದ್ಯಾವಳಿಯ ಪ್ರಶಸ್ತಿ ಗೆದ್ದ ವಿಶ್ವನಾಥನ್ ಆನಂದ್ ಗೆ ಪ್ರಧಾನಿ ಅಭಿನಂದನೆ 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ರಾಪಿಡ್ ಚೆಸ್ ಪಂದ್ಯಾವಳಿಯಲ್ಲಿ ಪ್ರಶಸ್ತಿ ಗೆದ್ದ ವಿಶ್ವನಾಥನ್ ಆನಂದ್ ಅವರನ್ನು ಅಭಿನಂದಿಸಿದ್ದಾರೆ. 

ವಿಶ್ವನಾಥನ್ ಆನಂದ್ ಅಭಿನಂದನೆಗಳು. ನೀವು ನಿಮ್ಮ ಸಾಮರ್ಥ್ಯವನ್ನು ಮತ್ತ ಮತ್ತೆ ಸಾಬೀತುಪಡಿಸಿದ್ದೀರಿ. ನಿಮ್ಮ ದೃಢತೆ ನಮಗೆ ಪ್ರೇರಣೆಯಾಗಿದೆ. ವಿಶ್ವ ರಾಪಿಡ್ ಚೆಸ್ ಪಂದ್ಯಾವಳಿಯಲ್ಲಿನ ನಿಮ್ಮ ಅದ್ಭುತ ಯಶಸ್ಸಿಗೆ ಭಾರತ ಹೆಮ್ಮೆ ಪಡುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ. 


(ಪ್ರಕಟಣೆ ಐ.ಡಿ.: 1514946) ವಿಸಿಟರ್ ಕೌಂಟರ್ : 122
ಪ್ರಕಟಣೆಯನ್ನು ಇದರಲ್ಲಿ ಓದಿ: English