ಪ್ರಧಾನ ಮಂತ್ರಿಯವರ ಕಛೇರಿ
ಲೋಹರಿ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ
प्रविष्टि तिथि:
13 JAN 2018 4:44PM by PIB Bengaluru
ಲೋಹರಿ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲೋಹರಿ ಹಬ್ಬದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
"ಲೋಹರಿಯ ಪವಿತ್ರ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಶುಭಾಶಯಗಳು. ಈ ವಿಶೇಷ ಹಬ್ಬವು ಸಮಾಜದಲ್ಲಿ ಸಂತಸ ಮತ್ತು ಸಮೃದ್ಧಿ ತುಂಬಲಿ." ಎಂದು ಪ್ರಧಾನಿ ಹೇಳಿದ್ದಾರೆ.
***
(रिलीज़ आईडी: 1516868)
आगंतुक पटल : 110