ಪ್ರಧಾನ ಮಂತ್ರಿಯವರ ಕಛೇರಿ

ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ದೋಣಿ ಮುಳುಗಿ ಆಗಿರುವ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಿ

Posted On: 15 MAY 2018 10:45PM by PIB Bengaluru

ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ದೋಣಿ ಮುಳುಗಿ ಆಗಿರುವ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಿ 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ದೋಣಿ ಮುಳುಗಿ ಆಗಿರುವ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ 

“ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ದೋಣಿ ದುರಂತದ ಬಗ್ಗೆ ದುಃಖಿತನಾಗಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಕಾಣೆಯಾಗಿರುವವರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ ", ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. 
 

****



(Release ID: 1532255) Visitor Counter : 70