ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                
                    
                    
                        ಮಹಾರಾಷ್ಟ್ರ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಸಂತಾಪ 
                    
                    
                        
                    
                
                
                    Posted On:
                28 JUL 2018 4:12PM by PIB Bengaluru
                
                
                
                
                
                
                ಮಹಾರಾಷ್ಟ್ರ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಸಂತಾಪ 
 
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 
“ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತದಿಂದಾಗಿ ಜೀವಹಾನಿ ಸಂಭವಿಸಿರುವುದಕ್ಕಾಗಿ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರಾದವರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು” ಎಂದು ಪ್ರಧಾನ ಮಂತ್ರಿಗಳು ಹೇಳಿದ್ದಾರೆ. 
 
***
                
                
                
                
                
                (Release ID: 1540591)
                Visitor Counter : 135