ಪ್ರಧಾನ ಮಂತ್ರಿಯವರ ಕಛೇರಿ

ದೀಪಾವಳಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ  

Posted On: 07 NOV 2018 9:54AM by PIB Bengaluru

ದೀಪಾವಳಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ  

 

ದೀಪಾವಳಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

 

“ ದೀಪಾವಳಿಯ ಶುಭಾಶಯಗಳು! ಈ ಹಬ್ಬ ಪ್ರತಿಯೊಬ್ಬರ ಜೀವನದಲ್ಲೂ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧಿ ತರಲಿ. ಶಿಷ್ಠತೆ ಮತ್ತು ಪ್ರಕಾಶದ ಶಕ್ತಿ ಸದಾ ಮೇಲುಗೈ ಸಾಧಿಸಲಿ” ಎಂದು ಪ್ರಧಾನಮಂತ್ರಿ  ತಮ್ಮ  ಸಂದೇಶದಲ್ಲಿ ತಿಳಿಸಿದ್ದಾರೆ. 

*******  



(Release ID: 1552058) Visitor Counter : 61