ಪ್ರಧಾನ ಮಂತ್ರಿಯವರ ಕಛೇರಿ

ಗುಜರಾತಿನ ಹೊಸವರುಷದ ಸಂದರ್ಭದಲ್ಲಿ ಅಲ್ಲಿನ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

Posted On: 08 NOV 2018 11:18AM by PIB Bengaluru

ಗುಜರಾತಿನ ಹೊಸವರುಷದ ಸಂದರ್ಭದಲ್ಲಿ ಅಲ್ಲಿನ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

 

ಗುಜರಾತಿನ ಹೊಸವರುಷದ ಸಂದರ್ಭದಲ್ಲಿ ಅಲ್ಲಿನ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. 

 

“ಗುಜರಾತಿನ ಜನರಿಗೆ ಹೊಸವರುಷದ ಶುಭಾಶಯಗಳು. ಮುಂಬರುವ ವರ್ಷ ನಿಮ್ಮೆಲ್ಲರ ಆಕಾಂಕ್ಷೆಗಳನ್ನು ಪೂರ್ಣಗೊಳಿಸಲಿ. ಪ್ರತಿಯೊಬ್ಬರಿಗೂ ಆರೋಗ್ಯ ಮತ್ತು ಸಂತೋಷ ದೊರಕಲಿ. ಹೊಸವರುಷದ ಶುಭಾಶಯಗಳು “ ಎಂದು ತಮ್ಮ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ತಿಳಿಸಿದ್ದಾರೆ.

 

*** 



(Release ID: 1552221) Visitor Counter : 68