ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು. 

Posted On: 19 NOV 2018 10:13AM by PIB Bengaluru

ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು. 
 

ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. 

“ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನಗಳು” ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. 



(Release ID: 1553245) Visitor Counter : 67