ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಮಹಮ್ಮದ್ ಅಸ್ರಾರುಲ್ ಹಕ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ.

Posted On: 07 DEC 2018 2:35PM by PIB Bengaluru

ಶ್ರೀ ಮಹಮ್ಮದ್ ಅಸ್ರಾರುಲ್ ಹಕ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ. 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಮಹಮ್ಮದ್ ಅಸ್ರಾರುಲ್ ಹಕ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

“ ಬಿಹಾರದ ಕಿಶನ್ಗಂಜ್ ಕ್ಷೇತ್ರದ ಲೋಕಸಭಾ ಸದಸ್ಯರಾದ ಶ್ರೀ ಮಹಮ್ಮದ್ ಅಸ್ರಾರುಲ್ ಹಕ್ ಅವರ ನಿಧನದಿಂದ ತೀವ್ರವಾಗಿ ದುಃಖಿತನಾಗಿದ್ದೇನೆ. ಈ ನೋವಿನ ಘಳಿಗೆಯಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ನನ್ನ ಸಂತಾಪಗಳಿವೆ' ಎಂದು ಪ್ರಧಾನ ಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. 



(Release ID: 1555375) Visitor Counter : 95