ಪ್ರಧಾನ ಮಂತ್ರಿಯವರ ಕಛೇರಿ

ಕೆನಡಾದ ಮಾಜಿ ಪ್ರಧಾನಮಂತ್ರಿ ಶ್ರೀ ಸ್ಟೀಫನ್ ಹಾರ್ಪರ್ ಅವರಿಂದ ಪ್ರಧಾನಮಂತ್ರಿ ಭೇಟಿ 

Posted On: 08 JAN 2019 7:34PM by PIB Bengaluru

ಕೆನಡಾದ ಮಾಜಿ ಪ್ರಧಾನಮಂತ್ರಿ ಶ್ರೀ ಸ್ಟೀಫನ್ ಹಾರ್ಪರ್ ಅವರಿಂದ ಪ್ರಧಾನಮಂತ್ರಿ ಭೇಟಿ 
 

ರೈಸಿನಾ ಡಯಲಾಗ್ ಸಮಾವೇಶದಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದ್ದ, ಕೆನಡಾದ ಮಾಜಿ ಪ್ರಧಾನಮಂತ್ರಿ ಶ್ರೀ ಸ್ಟೀಫನ್ ಹಾರ್ಪರ್ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಭಾರತ-ಕೆನಡಾ ಸಂಬಂಧಗಳಲ್ಲಿ , ಮುಖ್ಯವಾಗಿ ಜಾಗತಿಕ ಪ್ರವೃತ್ತಿಗಳು ಮತ್ತು ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವೆ ಸಹಕಾರ ಸೇರಿದಂತೆ ಆಗಿರುವ ಅಭಿವೃದ್ಧಿ ಕುರಿತಾಗಿ ಇಬ್ಬರೂ ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡರು. 
 

***



(Release ID: 1559208) Visitor Counter : 68