ಪ್ರವಾಸೋದ್ಯಮ ಸಚಿವಾಲಯ

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಭಾರತ ಮತ್ತು ಅರ್ಜೆಂಟಿನಾ ನಡುವೆ ಒಪ್ಪಂದಕ್ಕೆ ಸಹಿ ಹಾಕಲು ಕೇಂದ್ರ ಸಚಿವ ಸಂಪುಟದ ಅನುಮೋದನೆ 

ಪ್ರಕಟಣಾ ದಿನಾಂಕ: 13 FEB 2019 9:16PM by PIB Bengaluru

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಭಾರತ ಮತ್ತು ಅರ್ಜೆಂಟಿನಾ ನಡುವೆ ಒಪ್ಪಂದಕ್ಕೆ ಸಹಿ ಹಾಕಲು ಕೇಂದ್ರ ಸಚಿವ ಸಂಪುಟದ ಅನುಮೋದನೆ 
 

ಭಾರತ ಮತ್ತು ಅರ್ಜೆಂಟಿನಾ ನಡುವಿನ ಪ್ರವಾಸೋದ್ಯಮ ಕ್ಷೇತ್ರದ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಲು, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. 

ಭಾರತ ಮತ್ತು ಅರ್ಜೆಂಟಿನಾ ಈ ಒಪ್ಪಂದಕ್ಕೆ ಸಹಿ ಹಾಕುವುದರಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉಭಯ ದೇಶಗಳ ಮಧ್ಯೆ ಸಹಕಾರ ವೃದ್ಧಿಗೆ ಸಾಂಸ್ಥಿಕ ವ್ಯವಸ್ಥೆಯನ್ನು ಸೃಷ್ಟಿಸಲು ಅನುಕೂಲವಾಗಲಿದೆ. 
 

(


(ಪ್ರಕಟಣೆ ಐ.ಡಿ.: 1564448) ವಿಸಿಟರ್ ಕೌಂಟರ್ : 87
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Tamil , Telugu