1.
|
ಶ್ರೀ ಫಗ್ಗಾನ್ ಸಿಂಗ್ ಕುಲಸ್ತೆ
|
ಉಕ್ಕು ಖಾತೆ ರಾಜ್ಯ ಸಚಿವರು.
|
2.
|
ಶ್ರೀ ಅಶ್ವಿನಿ ಕುಮಾರ್ ಚೌಬೆ
|
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವರು.
|
3.
|
ಶ್ರೀ ಅರ್ಜುನ್ ರಾಮ್ ಮೇಘಾವಾಲ್
|
ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವರು; ಮತ್ತು
ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಮೆ ಖಾತೆ ರಾಜ್ಯ ಸಚಿವರು..
|
4.
|
ಜನರಲ್ (ನಿವೃತ್ತ) ವಿ.ಕೆ. ಸಿಂಗ್
|
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ರಾಜ್ಯ ಸಚಿವರು.
|
5.
|
ಶ್ರೀ ಕೃಷನ್ ಪಾಲ್
|
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು.
|
6.
|
ಶ್ರೀ ದಾನ್ವೆ ರಾವ್ ಸಾಹೇಬ್ ದಾದಾರಾವ್
|
ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ರಾಜ್ಯ ಸಚಿವರು.
|
7.
|
ಶ್ರೀ ಜಿ. ಕಿಶನ್ ರೆಡ್ಡಿ
|
ಗೃಹ ವ್ಯವಹಾರಗಳ ಖಾತೆ ರಾಜ್ಯ ಸಚಿವರು.
|
8.
|
ಶ್ರೀ ಪರಶೋತ್ತಮ್ ರೂಪಾಲ
|
ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರು.
|
9.
|
ಶ್ರೀ ರಾಮ್ ದಾಸ್ ಅಠವಲೆ
|
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು.
|
10.
|
ಸಾಧ್ವಿ ನಿರಂಜನ್ ಜ್ಯೋತಿ
|
ಗ್ರಾಮೀಣಾಭಿವೃದ್ಧಿ ಖಾತೆ ರಾಜ್ಯ ಸಚಿವರು.
|
11.
|
ಶ್ರೀ ಬಾಬುಲ್ ಸುಪ್ರಿಯೋ
|
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ರಾಜ್ಯ ಸಚಿವರು.
|
12.
|
ಶ್ರೀ ಸಂಜೀವ್ ಕುಮಾರ್ ಬಲ್ಯಾನ್
|
ಪಶು ಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಖಾತೆ ರಾಜ್ಯ ಸಚಿವರು.
|
13.
|
ಶ್ರೀ ಧೋತ್ರೆ ಸಂಜನ್ ಶ್ಯಾಮರಾವ್
|
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವರು;
ಸಂವಹನ ಸಚಿವಾಲಯದ ರಾಜ್ಯ ಸಚಿವರು; ಮತ್ತು
ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ರಾಜ್ಯ ಸಚಿವರು.
|
14.
|
ಶ್ರೀ ಅನುರಾಗ್ ಸಿಂಗ್ ಠಾಕೂರ್
|
ಹಣಕಾಸು ಸಚಿವಾಲಯದ ರಾಜ್ಯ ಸಚಿವರು; ಮತ್ತು
ಸಾಂಸ್ಥಿಕ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು
|
15.
|
ಶ್ರೀ ಅಂಗಡಿ ಸುರೇಶ್ ಚನ್ನಬಸಪ್ಪ
|
ರೈಲ್ವೆ ಸಚಿವಾಲಯದ ರಾಜ್ಯ ಸಚಿವರು
|
16.
|
ಶ್ರೀ ನಿತ್ಯಾನಂದ್ ರೈ
|
ಗೃಹ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು
|
17.
|
ಶ್ರೀ ರತನ್ ಲಾಲ್ ಕಠಾರಿಯಾ
|
ಜಲ ಶಕ್ತಿ ಸಚಿವಾಲಯದ ರಾಜ್ಯ ಸಚಿವರು; ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ರಾಜ್ಯ ಸಚಿವರು.
|
18.
|
ಶ್ರೀ ವಿ. ಮುರಳೀಧರನ್
|
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು; ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು.
|
19.
|
ಶ್ರೀಮತಿ ರೇಣುಕಾ ಸಿಂಗ್ ಸರೂತಾ
|
ಬುಡಕಟ್ಟು ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು.
|
20.
|
ಶ್ರೀ ಸೋಮ್ ಪರ್ಕಾಶ್
|
ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯದ ರಾಜ್ಯ ಸಚಿವರು.
|
21.
|
ಶ್ರೀ ರಾಮೇಶ್ವರ್ ತೆಲಿ
|
ಆಹಾರ ಸಂಸ್ಕರಣೆ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವರು
|
22.
|
ಶ್ರೀ ಪ್ರತಾಪ್ ಚಂದ್ರ ಸಾರಂಗಿ
|
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವಾಲಯದ ರಾಜ್ಯ ಸಚಿವರು; ಮತ್ತು ಪಶು ಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಸಚಿವಾಲಯದ ರಾಜ್ಯ ಸಚಿವರು.
|
23.
|
ಶ್ರೀ ಕೈಲಾಶ್ ಚೌಧರಿ
|
ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರು.
|
24.
|
ಶ್ರೀಮತಿ ದೇಬಶ್ರೀ ಚೌಧರಿ
|
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವರು.
|