ಸಂಪುಟ ಕಾರ್ಯಾಲಯ

ಸಂಪುಟ ಸಮಿತಿ 2019ರ ಪುನರ್ ಸ್ಥಾಪನೆ

Posted On: 06 JUN 2019 5:57AM by PIB Bengaluru

ಸಂಪುಟ ಸಮಿತಿ 2019ರ ಪುನರ್ ಸ್ಥಾಪನೆ

ಸಂಪುಟ ವ್ಯವಹಾರಗಳ ನಿಯಮಗಳ ಅನ್ವಯ, ಸರ್ಕಾರವು ಸಂಪುಟ ಸಮಿತಿಗಳನ್ನು ಪುನರ್ ಸ್ಥಾಪಿಸಿದೆ. ಇವುಗಳಲ್ಲಿ ಸಂಪುಟದ ನೇಮಕಾತಿ ಸಮಿತಿ, ವಸತಿ ಅನುಕೂಲತೆ ಕುರಿತ ಸಂಪುಟ ಸಮಿತಿ, ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ, ಸಂಸದೀಯ ವ್ಯವಹಾರಗಳ ಕುರಿತ ಸಂಪುಟ ಸಮಿತಿ, ರಾಜಕೀಯ ವ್ಯವಹಾರಗಳ ಕುರಿತ ಸಂಪುಟ ಸಮಿತಿ, ಸುರಕ್ಷತೆ ಕುರಿತ ಸಂಪುಟ ಸಮಿತಿ, ಹೂಡಿಕೆ ಮತ್ತು ಅಭಿವೃದ್ಧಿ ಕುರಿತ ಸಂಪುಟ ಸಮಿತಿ ಹಾಗೂ ಉದ್ಯೋಗ ಮತ್ತು ಕೌಶಲ ಅಭಿವೃದ್ಧಿ ಕುರಿತ ಸಂಪುಟ ಸಮಿತಿಗಳು ಸೇರಿವೆ. ಈ ಸಮಿತಿಗಳ ಸದಸ್ಯರು ಈ ಕೆಳಕಂಡಂತೆ ಇದ್ದಾರೆ:-

1.   ಸಂಪುಟದ ನೇಮಕಾತಿ ಸಮಿತಿ

ಸಂಯೋಜನೆ

ಪ್ರಧಾನಮಂತ್ರಿಯವರು.

ಶ್ರೀ  ಅಮಿತ್ ಶಾ, ಗೃಹ ವ್ಯವಹಾರಗಳ ಸಚಿವರು

2.   ವಸತಿ ಅನುಕೂಲತೆ ಕುರಿತ ಸಂಪುಟ ಸಮಿತಿ.

ಸಂಯೋಜನೆ

ಶ್ರೀ  ಅಮಿತ್ ಶಾ, ಗೃಹ ವ್ಯವಹಾರಗಳ ಸಚಿವರು

ಶ್ರೀ ನಿತಿನ್ ಜೈರಾಮ್ ಗಡ್ಕರಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು; ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವರು.

ಶ್ರೀಮತಿ ನಿರ್ಮಲಾ ಸೀತಾರಾಮನ್, ಹಣಕಾಸು ಸಚಿವರು; ಸಾಂಸ್ಥಿಕ ವ್ಯವಹಾರಗಳ ಸಚಿವರು.

ಶ್ರೀ ಪೀಯೂಷ್ ಗೋಯಲ್, ರೈಲ್ವೆ ಸಚಿವರು ; ವಾಣಿಜ್ಯ ಹಾಗೂ ಕೈಗಾರಿಕೆಗಳ ಸಚಿವರು.

ವಿಶೇಷ ಆಹ್ವಾನಿತರು

ಶ್ರೀ ಜಿತೇಂದ್ರ ಸಿಂಗ್, ಈಶಾನ್ಯ ವಲಯ  ಅಭಿವೃದ್ಧಿ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು; ಪ್ರಧಾನಮಂತ್ರಿಗಳ ಕಾರ್ಯಾಲಯದ ರಾಜ್ಯ ಸಚಿವರು, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯದ ರಾಜ್ಯ ಸಚಿವರು, ಅಣು ಇಂಧನ ಇಲಾಖೆಯ ರಾಜ್ಯ ಸಚಿವರು; ಮತ್ತು ಬಾಹ್ಯಾಕಾಶ ಇಲಾಖೆಯ ರಾಜ್ಯ ಸಚಿವರು.

ಶ್ರೀ ಹರ್ದೀಪ್ ಸಿಂಗ್ ಪುರಿ, ವಸತಿ ಮತ್ತು ನಗರ ವ್ಯವಹಾರಗಳ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು; ನಾಗರಿಕ ವಿಮಾನ ಯಾನ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ  ಸಚಿವರು; ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವರು.

3.   ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ.

ಸಂಯೋಜನೆ

ಪ್ರಧಾನಮಂತ್ರಿಯವರು

ಶ್ರೀ ರಾಜನಾಥ್ ಸಿಂಗ್, ರಕ್ಷಣಾ ಸಚಿವರು,

ಶ್ರೀ ಅಮಿತ್ ಶಾ, ಗೃಹ ವ್ಯವಹಾರಗಳ ಸಚಿವರು,

ಶ್ರೀ ನಿತಿನ್ ಜೈರಾಮ್ ಗಡ್ಕರಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು; ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವರು.

ಶ್ರೀ ಡಿ.ವಿ. ಸದಾನಂದ ಗೌಡ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು,

ಶ್ರೀಮತಿ ನಿರ್ಮಲಾ ಸೀತಾರಾಮನ್, ಹಣಕಾಸು ಸಚಿವರು, ಸಾಂಸ್ಥಿಕ ವ್ಯವಹಾರಗಳ ಸಚಿವರು.

ಶ್ರೀ ನರೇಂದ್ರ ಸಿಂಗ್ ತೋಮರ್, ಕೃಷಿ ಮತ್ತು ರೈತರ ಕಲ್ಯಾಣ ಸಚಿವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು.

ಶ್ರೀ ರವಿ ಶಂಕರ್ ಪ್ರಸಾದ್, ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವರು ಮತ್ತು  ಕಾನೂನು ಮತ್ತು ನ್ಯಾಯ ಖಾತೆ ಸಚಿವರು.

ಶ್ರೀಮತಿ ಹರ್ ಸಿಮ್ರತ್ ಕೌರ್ ಬಾದಲ್, ಆಹಾರ ಸಂಸ್ಕರಣೆ ಕೈಗಾರಿಕೆಗಳ ಸಚಿವರು.

ಡಾ. ಸುಬ್ರಮಣಿಯಂ ಜೈಶಂಕರ್, ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರು.

ಶ್ರೀ ಪೀಯೂಷ್ ಗೋಯಲ್, ರೈಲ್ವೆ ಸಚಿವರು, ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು.

ಶ್ರೀ ಧರ್ಮೇಂದ್ರ ಪ್ರಧಾನ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು ಮತ್ತು ಉಕ್ಕು ಸಚಿವರು.

4.   ಸಂಸದೀಯ ವ್ಯವಹಾರಗಳ ಕುರಿತ ಸಂಪುಟ ಸಮಿತಿ

ಸಂಯೋಜನೆ

ಶ್ರೀ  ಅಮಿತ್ ಶಾ, ಗೃಹ ವ್ಯವಹಾರಗಳ ಸಚಿವರು

 ಶ್ರೀಮತಿ ನಿರ್ಮಲಾ ಸೀತಾರಾಮನ್, ಹಣಕಾಸು ಸಚಿವರು, ಸಾಂಸ್ಥಿಕ ವ್ಯವಹಾರಗಳ ಸಚಿವರು.

ಶ್ರೀ ರಾಮ್ ವಿಲಾಸ್ ಪಾಸ್ವಾನ್, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರು.

ಶ್ರೀ ನರೇಂದ್ರ ಸಿಂಗ್ ತೋಮರ್, ಕೃಷಿ ಮತ್ತು ರೈತರ ಕಲ್ಯಾಣ ಸಚಿವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು.

ಶ್ರೀ ರವಿ ಶಂಕರ್ ಪ್ರಸಾದ್, ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವರು ಮತ್ತು  ಕಾನೂನು ಮತ್ತು ನ್ಯಾಯ ಖಾತೆ ಸಚಿವರು.

ಶ್ರೀ ಥಾವರ್ ಚಂದ್ ಗೆಹ್ಲೋಟ್, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರು.

ಶ್ರೀ ಪ್ರಕಾಶ್ ಜಾವಡೇಕರ್, ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಖಾತೆ ಸಚಿವರು, ವಾರ್ತಾ ಮತ್ತು ಪ್ರಸಾರ ಖಾತೆ ಸಚಿವರು,

ಶ್ರೀ ಪ್ರಲ್ಹಾದ ಜೋಶಿ, ಸಂಸದೀಯ ವ್ಯವಹಾರಗಳ ಖಾತೆ ಸಚಿವರು, ಕಲ್ಲಿದ್ದಲು ಮತ್ತು ಗಣಿ ಸಚಿವರು.

ವಿಶೇಷ ಆಹ್ವಾನಿತರು

ಶ್ರೀ ಅರ್ಜುನ್ ರಾಮ್ ಮೇಘಾವಾಲ್, ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವರು, ಬೃಹತ್ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ರಾಜ್ಯ ಸಚಿವರು.

ಶ್ರೀ ವಿ. ಮುರಳೀಧರನ್, ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವರು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು.

5.   ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ.

ಸಂಯೋಜನೆ

ಪ್ರಧಾನಮಂತ್ರಿಯವರು.

ಶ್ರೀ  ಅಮಿತ್ ಶಾ, ಗೃಹ ವ್ಯವಹಾರಗಳ ಸಚಿವರು

ಶ್ರೀ ನಿತಿನ್ ಜೈರಾಮ್ ಗಡ್ಕರಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು; ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವರು

ಶ್ರೀಮತಿ ನಿರ್ಮಲಾ ಸೀತಾರಾಮನ್, ಹಣಕಾಸು ಸಚಿವರು; ಸಾಂಸ್ಥಿಕ ವ್ಯವಹಾರಗಳ ಸಚಿವರು

ಶ್ರೀ ರಾಮ್ ವಿಲಾಸ್ ಪಾಸ್ವಾನ್, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರು.

ಶ್ರೀ ರಾಮ್ ವಿಲಾಸ್ ಪಾಸ್ವಾನ್, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರು.

ಶ್ರೀ ನರೇಂದ್ರ ಸಿಂಗ್ ತೋಮರ್, ಕೃಷಿ ಮತ್ತು ರೈತರ ಕಲ್ಯಾಣ ಸಚಿವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು.

ಶ್ರೀ ರವಿ ಶಂಕರ್ ಪ್ರಸಾದ್, ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವರು ಮತ್ತು  ಕಾನೂನು ಮತ್ತು ನ್ಯಾಯ ಖಾತೆ ಸಚಿವರು.

ಶ್ರೀಮತಿ ಹರ್ ಸಿಮ್ರತ್ ಕೌರ್ ಬಾದಲ್, ಆಹಾರ ಸಂಸ್ಕರಣೆ ಕೈಗಾರಿಕೆಗಳ ಸಚಿವರು.

ಶ್ರೀ ಹರ್ಷವರ್ಧನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರು, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವರು, ಭೂ ವಿಜ್ಞಾನಗಳ ಖಾತೆ ಸಚಿವರು.

ಶ್ರೀ ಪೀಯೂಷ್ ಗೋಯಲ್, ರೈಲ್ವೆ ಸಚಿವರು ; ವಾಣಿಜ್ಯ ಹಾಗೂ ಕೈಗಾರಿಕೆಗಳ ಸಚಿವರು.

ಶ್ರೀ ಅರವಿಂದ್ ಗಣಪತ್ ಸಾವಂತ್, ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಖಾತೆ ಸಚಿವರು.

ಶ್ರೀ ಪ್ರಲ್ಹಾದ ಜೋಶಿ, ಸಂಸದೀಯ ವ್ಯವಹಾರಗಳ ಖಾತೆ ಸಚಿವರು, ಕಲ್ಲಿದ್ದಲು ಮತ್ತು ಗಣಿ ಸಚಿವರು.   .

6.   ಭದ್ರತೆ ಕುರಿತ ಸಂಪುಟ ಸಮಿತಿ.

ಸಂಯೋಜನೆ

ಪ್ರಧಾನಮಂತ್ರಿಯವರು.

ಶ್ರೀ ರಾಜನಾಥ್ ಸಿಂಗ್, ರಕ್ಷಣಾ ಸಚಿವರು

ಶ್ರೀ  ಅಮಿತ್ ಶಾ, ಗೃಹ ವ್ಯವಹಾರಗಳ ಸಚಿವರು

ಶ್ರೀಮತಿ ನಿರ್ಮಲಾ ಸೀತಾರಾಮನ್, ಹಣಕಾಸು ಸಚಿವರು; ಸಾಂಸ್ಥಿಕ ವ್ಯವಹಾರಗಳ ಸಚಿವರು

ಡಾ. ಸುಬ್ರಮಣಿಯಮ್ ಜೈಶಂಕರ್, ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರು.

 7.  ಹೂಡಿಕೆ ಮತ್ತು ಪ್ರಗತಿ ಕುರಿತ ಸಂಪುಟ ಸಮಿತಿ.

ಸಂಯೋಜನೆ

 ಪ್ರಧಾನಮಂತ್ರಿಯವರು

ಶ್ರೀ  ಅಮಿತ್ ಶಾ, ಗೃಹ ವ್ಯವಹಾರಗಳ ಸಚಿವರು.

ಶ್ರೀ ನಿತಿನ್ ಜೈರಾಮ್ ಗಡ್ಕರಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು; ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವರು

ಶ್ರೀಮತಿ ನಿರ್ಮಲಾ ಸೀತಾರಾಮನ್, ಹಣಕಾಸು ಸಚಿವರು; ಸಾಂಸ್ಥಿಕ ವ್ಯವಹಾರಗಳ ಸಚಿವರು.

ಶ್ರೀ ಪೀಯೂಷ್ ಗೋಯಲ್, ರೈಲ್ವೆ ಸಚಿವರು ; ವಾಣಿಜ್ಯ ಹಾಗೂ ಕೈಗಾರಿಕೆಗಳ ಸಚಿವರು.

 8.  ಉದ್ಯೋಗ ಮತ್ತು ಕೌಶಲ ಅಭಿವೃದ್ಧಿ ಕುರಿತ ಸಂಪುಟ ಸಮಿತಿ.

ಸಂಯೋಜನೆ

 ಪ್ರಧಾನಮಂತ್ರಿಯವರು,

 ಶ್ರೀ  ಅಮಿತ್ ಶಾ, ಗೃಹ ವ್ಯವಹಾರಗಳ ಸಚಿವರು

ಶ್ರೀಮತಿ ನಿರ್ಮಲಾ ಸೀತಾರಾಮನ್, ಹಣಕಾಸು ಸಚಿವರು; ಸಾಂಸ್ಥಿಕ ವ್ಯವಹಾರಗಳ ಸಚಿವರು

ಶ್ರೀ ನರೇಂದ್ರ ಸಿಂಗ್ ತೋಮರ್, ಕೃಷಿ ಮತ್ತು ರೈತರ ಕಲ್ಯಾಣ ಸಚಿವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು.

ಶ್ರೀ ಪೀಯೂಷ್ ಗೋಯಲ್, ರೈಲ್ವೆ ಸಚಿವರು ; ವಾಣಿಜ್ಯ ಹಾಗೂ ಕೈಗಾರಿಕೆಗಳ ಸಚಿವರು.

ಶ್ರೀ ರಮೇಶ್ ಪೋಖ್ರಿಯಾಲ್ ‘ನಿಶಾಂಕ್’, ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವರು.

ಶ್ರೀ ಧರ್ಮೇಂದ್ರ ಪ್ರಧಾನ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು ಮತ್ತು ಉಕ್ಕು ಸಚಿವರು.

ಡಾ. ಮಹೇಂದ್ರ ನಾಥ್ ಪಾಂಡೆ, ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವರು.

ಶ್ರೀ ಸಂತೋಷ್ ಕುಮಾರ್ ಗಂಗ್ವಾರ್, ಕಾರ್ಮಿಕ ಮತ್ತು ಉದ್ಯೋಗ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು.

ಶ್ರೀ ಹರ್ದೀಪ್ ಸಿಂಗ್ ಪುರಿ, ವಸತಿ ಮತ್ತು ನಗರ ವ್ಯವಹಾರಗಳ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು; ನಾಗರಿಕ ವಿಮಾನ ಯಾನ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ  ಸಚಿವರು; ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವರು.

ವಿಶೇಷ ಆಹ್ವಾನಿತರು

ಶ್ರೀ ನಿತಿನ್ ಜೈರಾಮ್ ಗಡ್ಕರಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು; ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವರು.

ಶ್ರೀಮತಿ ಹರ್ ಸಿಮ್ರತ್ ಕೌರ್ ಬಾದಲ್, ಆಹಾರ ಸಂಸ್ಕರಣೆ ಕೈಗಾರಿಕೆಗಳ ಸಚಿವರು.

ಶ್ರೀಮತಿ ಸ್ಮೃತಿ ಜುಬಿನ್ ಇರಾನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು, ಮತ್ತು ಜವಳಿ ಸಚಿವರು.

ಶ್ರೀ ಪ್ರಲ್ಹಾದ್ ಸಿಂಗ್ ಪಟೇಲ್, ಸಂಸ್ಕೃತಿ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು ಮತ್ತು ಪ್ರವಾಸೋದ್ಯಮ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು.

(Release ID: 1573524) Visitor Counter : 215