ಪ್ರಧಾನ ಮಂತ್ರಿಯವರ ಕಛೇರಿ
ಜನ್ಮಾಷ್ಟಮಿಯ ಪ್ರಯುಕ್ತ ಪ್ರಧಾನಿಯವರಿಂದ ಜನತೆಗೆ ಶುಭಾಶಯ
Posted On:
24 AUG 2019 9:42AM by PIB Bengaluru
ಜನ್ಮಾಷ್ಟಮಿಯ ಪ್ರಯುಕ್ತ ಪ್ರಧಾನಿಯವರಿಂದ ಜನತೆಗೆ ಶುಭಾಶಯ
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಜನ್ಮಾಷ್ಟಮಿಯ ಪ್ರಯುಕ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
“सभी देशवासियों को श्रीकृष्ण जन्माष्टमी की हार्दिक शुभकामनाएं। जय श्रीकृष्ण!
ಎಲ್ಲರಿಗೂ ಜನ್ಮಾಷ್ಟಮಿಯ ಶುಭಾಶಯಗಳು. ಭಗವಾನ್ ಶ್ರೀ ಕೃಷ್ಣನ ಆಶೀರ್ವಾದವು ನಮ್ಮೆಲ್ಲರ ಬದುಕಿನಲ್ಲಿ ಯಾವಾಗಲೂ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ಕರುಣಿಸಲಿ. ಜೈ ಶ್ರೀ ಕೃಷ್ಣ” ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ.
(Release ID: 1582857)
Visitor Counter : 96