ಪ್ರಧಾನ ಮಂತ್ರಿಯವರ ಕಛೇರಿ
ಆಂಧ್ರಪ್ರದೇಶದ ಪೂರ್ವ ಗೋದಾವರಿಯಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
15 SEP 2019 5:53PM by PIB Bengaluru
ಆಂಧ್ರಪ್ರದೇಶದ ಪೂರ್ವ ಗೋದಾವರಿಯಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ಪೂರ್ವ ಗೋದಾವರಿಯಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
“ಆಂಧ್ರಪ್ರದೇಶದ ಪೂರ್ವ ಗೋದಾವರಿಯಲ್ಲಿ ದೋಣಿ ಮುಳುಗಿರುವ ಬಗ್ಗೆ ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ಥ ಕುಟುಂಬಗಳೊಂದಿಗೆ ನನ್ನ ಸಂವೇದನೆ ಇದೆ. ದುರಂತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಸ್ತುತ ನಡೆಯುತ್ತಿದೆ. ", ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ..
*******
(रिलीज़ आईडी: 1585268)
आगंतुक पटल : 171