ಪ್ರಧಾನ ಮಂತ್ರಿಯವರ ಕಛೇರಿ

ಆಲ್ಫ್ರೆಡ್ ನೊಬೆಲ್ ಅವರ ಸ್ಮರಣಾರ್ಥ ಆರ್ಥಿಕ ವಿಜ್ಞಾನದಲ್ಲಿ 2019 ರ ಸ್ವೆರಿಜಸ್ ರಿಕ್ಸ್‌ಬ್ಯಾಂಕ್ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ಅಭಿಜಿತ್ ಬ್ಯಾನರ್ಜಿಯವರನ್ನು ಪ್ರಧಾನ ಮಂತ್ರಿ ಮೋದಿಯವರು ಅಭಿನಂದಿಸಿದರು

Posted On: 14 OCT 2019 8:55PM by PIB Bengaluru

ಆಲ್ಫ್ರೆಡ್ ನೊಬೆಲ್ ಅವರ ಸ್ಮರಣಾರ್ಥ ಆರ್ಥಿಕ ವಿಜ್ಞಾನದಲ್ಲಿ 2019 ರ ಸ್ವೆರಿಜಸ್ ರಿಕ್ಸ್‌ಬ್ಯಾಂಕ್ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ಅಭಿಜಿತ್ ಬ್ಯಾನರ್ಜಿಯವರನ್ನು ಪ್ರಧಾನ ಮಂತ್ರಿ ಮೋದಿಯವರು ಅಭಿನಂದಿಸಿದರು
 

ಆಲ್ಫ್ರೆಡ್ ನೊಬೆಲ್ ಅವರ ಸ್ಮರಣಾರ್ಥ ಆರ್ಥಿಕ ವಿಜ್ಞಾನದಲ್ಲಿ 2019 ರ ಸ್ವೆರಿಜಸ್ ರಿಕ್ಸ್‌ಬ್ಯಾಂಕ್ ಪ್ರಶಸ್ತಿಯನ್ನು ಗಳಿಸಿದ್ದಕ್ಕಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿಜಿತ್ ಬ್ಯಾನರ್ಜಿಯವರನ್ನು ಅಭಿನಂದಿಸಿದರು.

“ಅಭಿಜಿತ್ ಬ್ಯಾನರ್ಜಿಯವರಿಗೆ ಆಲ್ಫ್ರೆಡ್ ನೊಬೆಲ್ ಅವರ ಸ್ಮರಣೆಯಲ್ಲಿ ಆರ್ಥಿಕ ವಿಜ್ಞಾನದಲ್ಲಿ 2019 ರ ಸ್ವೆರಿಜೆಸ್ ರಿಕ್ಸ್‌ಬ್ಯಾಂಕ್ ಪ್ರಶಸ್ತಿಯನ್ನು ಗಳಿಸಿದ್ದಕ್ಕಾಗಿ ಅಭಿನಂದನೆಗಳು. ಬಡತನ ನಿವಾರಣಾ ಕ್ಷೇತ್ರದಲ್ಲಿ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ. ಪ್ರತಿಷ್ಠಿತ ನೊಬೆಲ್ ಗೆದ್ದ ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮರ್ ಅವರನ್ನೂ ಕೂಡ ನಾನು ಅಭಿನಂದಿಸುತ್ತೇನೆ" ಎಂದು ಪ್ರಧಾನ ಮಂತ್ರಿಯವರು ಹೇಳಿದರು.



(Release ID: 1588340) Visitor Counter : 85