ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ಜನ್ಮ ದಿನಾಚರಣೆಯಂದು ಪ್ರಧಾನ ಮಂತ್ರಿಯವರು ಗೌರವ ನಮನ ಸಲ್ಲಿಸಿದರು

Posted On: 19 NOV 2019 9:09AM by PIB Bengaluru

ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ಜನ್ಮ ದಿನಾಚರಣೆಯಂದು ಪ್ರಧಾನ ಮಂತ್ರಿಯವರು ಗೌರವ ನಮನ ಸಲ್ಲಿಸಿದರು
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಶ್ರೀಮತಿ. ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯಂದು ಗೌರವ ನಮನ ಸಲ್ಲಿಸಿದರು.

"ನಮ್ಮ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಜಿಯವರ ಜನ್ಮ ದಿನಾಚರಣೆಯಂದು ಗೌರವ ನಮನ" ಎಂದು ಪ್ರಧಾನ ಮಂತ್ರಿಯವರು ಹೇಳಿದರು



(Release ID: 1592412) Visitor Counter : 122