ಪ್ರಧಾನ ಮಂತ್ರಿಯವರ ಕಛೇರಿ

ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರಿಂದ ಗೌರವ ನಮನ

Posted On: 06 DEC 2019 11:16AM by PIB Bengaluru

ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರಿಂದ ಗೌರವ ನಮನ
 

ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದರು.

“सामाजिक न्याय के लिए अपना जीवन समर्पित कर देने वाले पूज्य बाबासाहेब को उनके महापरिनिर्वाण दिवस पर कोटि-कोटि नमन। उन्होंने संविधान के रूप में देश को अद्वितीय सौगात दी, जो हमारे लोकतंत्र का आधारस्तंभ है। कृतज्ञ राष्ट्र सदैव उनका ऋणी रहेगा", ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

 

Narendra Modi@narendramodi

सामाजिक न्याय के लिए अपना जीवन समर्पित कर देने वाले पूज्य बाबासाहेब को उनके महापरिनिर्वाण दिवस पर कोटि-कोटि नमन। उन्होंने संविधान के रूप में देश को अद्वितीय सौगात दी, जो हमारे लोकतंत्र का आधारस्तंभ है। कृतज्ञ राष्ट्र सदैव उनका ऋणी रहेगा।

Embedded video

18.6K

8:47 AM - Dec 6, 2019

Twitter Ads info and privacy

3,981 people are talking about this

 


(Release ID: 1595276) Visitor Counter : 153