ಪ್ರಧಾನ ಮಂತ್ರಿಯವರ ಕಛೇರಿ
ಕೊರೊನಾ ವೈರಸ್ ನಿಯಂತ್ರಿಸಲು ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ
प्रविष्टि तिथि:
03 MAR 2020 3:22PM by PIB Bengaluru
ಕೊರೊನಾ ವೈರಸ್ ನಿಯಂತ್ರಿಸಲು ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ
‘ಕೋವಿಡ್-೧೯’ ನೋವೆಲ್ ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳು ಕೈಗೊಂಡಿರುವ ಸಿದ್ಧತೆಗಳನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಪರಿಶೀಲಿಸಿದರು.
‘ಕೋವಿಡ್-೧೯’ ನೋವೆಲ್ ಕೊರೊನಾ ವೈರಸ್ ಕುರಿತು ವಿವಿಧ ಇಲಾಖೆಗಳು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು. ವಿವಿಧ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಭಾರತಕ್ಕೆ ಬರುತ್ತಿರುವವರನ್ನು ತಪಾಸಣೆ ಕೈಗೊಂಡು ವೈದ್ಯಕೀಯ ನೆರವು ನೀಡಲಾಗುತ್ತಿದೆ.
ಆತಂಕಗೊಳ್ಳುವ ಅಗತ್ಯವಿಲ್ಲ.. ನಾವೆಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕಾಗಿದೆ. ಸ್ವಯಂ ರಕ್ಷಣೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಧಾನಿ ಹೇಳಿದ್ದಾರೆ.
***
(रिलीज़ आईडी: 1605167)
आगंतुक पटल : 143
इस विज्ञप्ति को इन भाषाओं में पढ़ें:
Assamese
,
English
,
Urdu
,
Marathi
,
हिन्दी
,
Bengali
,
Punjabi
,
Gujarati
,
Tamil
,
Telugu
,
Malayalam