ಪ್ರಧಾನ ಮಂತ್ರಿಯವರ ಕಛೇರಿ

ಇಸ್ರೇಲ್ ಪ್ರಧಾನಮಂತ್ರಿಯೊಂದಿಗೆ ದೂರವಾಣಿ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

प्रविष्टि तिथि: 12 MAR 2020 9:20PM by PIB Bengaluru

ಇಸ್ರೇಲ್ ಪ್ರಧಾನಮಂತ್ರಿಯೊಂದಿಗೆ ದೂರವಾಣಿ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಇಸ್ರೇಲ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಬೆಂಜಮಿನ್ ನೆತೆನ್ಯಾಹೂ ಅವರಿಂದ ಬಂದ ದೂರವಾಣಿ ಕರೆ ಸ್ವೀಕರಿಸಿದರು.

ಇಬ್ಬರೂ ನಾಯಕರು ದ್ವಿಪಕ್ಷೀಯ ಬಾಂಧವ್ಯದಲ್ಲಿ ಆಗಿರುವ ಅದ್ಭುತ ಪ್ರಗತಿಯ ಬಗ್ಗೆ ಪರಾಮರ್ಶೆ ನಡೆಸಿದರುಸಾಂಕ್ರಾಮಿಕ ಕೋವಿಡ್ -19 ಹಿನ್ನೆಲೆಯಲ್ಲಿ ಜಾಗತಿಕ ಪರಿಸ್ಥಿತಿಯ ಕುರಿತಂತೆಯೂ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡರು.

***


(रिलीज़ आईडी: 1606197) आगंतुक पटल : 152
इस विज्ञप्ति को इन भाषाओं में पढ़ें: Assamese , English , Urdu , Marathi , हिन्दी , Bengali , Punjabi , Gujarati , Odia , Tamil