ಪ್ರಧಾನ ಮಂತ್ರಿಯವರ ಕಛೇರಿ

‘ಜತಿರ್ ಪಿತಾ’ ಬಂಗಬಂಧು, ಶೇಖ್ ಮುಜಿಬುರ್ ರೆಹಮಾನ್ ಅವರ ಜನ್ಮ ಶತಮಾನೋತ್ಸವದಲ್ಲಿ ವಿಡಿಯೋ ಸಂದೇಶದ ಮೂಲಕ ಭಾಗಿಯಾಗಲಿರುವ ಪ್ರಧಾನಮಂತ್ರಿ

प्रविष्टि तिथि: 16 MAR 2020 8:32PM by PIB Bengaluru

‘ಜತಿರ್ ಪಿತಾ’ ಬಂಗಬಂಧು, ಶೇಖ್ ಮುಜಿಬುರ್ ರೆಹಮಾನ್ ಅವರ ಜನ್ಮ ಶತಮಾನೋತ್ಸವದಲ್ಲಿ ವಿಡಿಯೋ ಸಂದೇಶದ ಮೂಲಕ ಭಾಗಿಯಾಗಲಿರುವ ಪ್ರಧಾನಮಂತ್ರಿ
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಬಾಂಗ್ಲಾದೇಶದಲ್ಲಿ ನಡೆಯಲಿರುವ ‘ಜತಿರ್ ಪಿತಾ’ ಬಂಗಬಂಧು, ಶೇಖ್ ಮುಜಿಬುರ್ ರೆಹಮಾನ್ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ವಿಡಿಯೋ ಸಂದೇಶದ ಮೂಲಕ ಭಾಗಿಯಾಗಲಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ, ಮಾರ್ಚ್ 17ರಂದು ಬಾಂಗ್ಲಾದೇಶದಲ್ಲಿ ನಡೆಸಲು ಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಸಾರ್ವಜನಿಕ ಸಮಾವೇಶದ ಹೊರತಾಗಿ ನಡೆಸಲಾಗುತ್ತಿದೆ.


(रिलीज़ आईडी: 1606684) आगंतुक पटल : 149
इस विज्ञप्ति को इन भाषाओं में पढ़ें: Odia , Tamil , Telugu , English , Urdu , Marathi , हिन्दी , Bengali , Punjabi , Gujarati