ಪ್ರಧಾನ ಮಂತ್ರಿಯವರ ಕಛೇರಿ
ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಾಗರಿಕರಿಗೆ ಪ್ರಧಾನಿ ಮನವಿ
ಪ್ರಕಟಣಾ ದಿನಾಂಕ:
23 MAR 2020 11:19AM by PIB Bengaluru
ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಾಗರಿಕರಿಗೆ ಪ್ರಧಾನಿ ಮನವಿ
ದೇಶದಲ್ಲಿ ನಿರ್ಬಂಧಗಳನ್ನು ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ವಿಷಾದಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀಡುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತಮ್ಮ ಕುಟುಂಬ ಸದಸ್ಯರನ್ನು ಮತ್ತು ತಮ್ಮನ್ನು ಉಳಿಸಿಕೊಳ್ಳಬೇಕೆಂದು ಮೋದಿ ಜನರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಜನರು ನಿರ್ಬಂಧಗಳಿಗೆ ಬದ್ಧರಾಗುವಂತೆ ನೋಡಿಕೊಳ್ಳುವಂತೆ ಅವರು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.
(ಪ್ರಕಟಣೆ ಐ.ಡಿ.: 1607682)
ವಿಸಿಟರ್ ಕೌಂಟರ್ : 211
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam