ಪ್ರಧಾನ ಮಂತ್ರಿಯವರ ಕಛೇರಿ
ಭಾರತೀಯರನ್ನು ಸ್ಥಳಾಂತರಿಸಿದ್ದಕ್ಕಾಗಿ ಏರ್ ಇಂಡಿಯಾಗೆ ಪ್ರಧಾನಿ ಮೆಚ್ಚುಗೆ
Posted On:
23 MAR 2020 12:00PM by PIB Bengaluru
COVID19 ಸಾಂಕ್ರಾಮಿಕ ರೋಗದ ಮಧ್ಯೆ ವಿದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ಸ್ಥಳಾಂತರಿಸಿದ್ದಕ್ಕಾಗಿ ಏರ್ ಇಂಡಿಯಾವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ “ಏರ್ ಇಂಡಿಯಾ ತಂಡದ ಬಗ್ಗೆ ತುಂಬಾ ಹೆಮ್ಮೆಯಾಗುತ್ತಿದೆ, ಇದು ಅತ್ಯಂತ ಧೈರ್ಯವನ್ನು ಮೆರೆದ ಮತ್ತು ಮಾನವೀಯತೆಯ ಕರೆಗೆ ಸ್ಪಂದಿಸಿದ್ದಾಗಿದೆ. ಅವರ ಅತ್ಯುತ್ತಮ ಪ್ರಯತ್ನಗಳನ್ನು ಭಾರತದಾದ್ಯಂತ ಜನರು ಮೆಚ್ಚಿದ್ದಾರೆ. #IndiaFightsCorona” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
(Release ID: 1607683)
Read this release in:
English
,
Urdu
,
Hindi
,
Marathi
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam