ಪ್ರಧಾನ ಮಂತ್ರಿಯವರ ಕಛೇರಿ

ಕೋವಿಡ್-19 ಮಹಾಮಾರಿ ಕುರಿತು ದೇಶವನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ

ಪ್ರಕಟಣಾ ದಿನಾಂಕ: 24 MAR 2020 11:56AM by PIB Bengaluru

ಕೋವಿಡ್-19 ಮಹಾಮಾರಿ ಕುರಿತು ದೇಶವನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ


 
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಂದರೆ 2020ರ ಮಾರ್ಚ್ 24ರಂದು ರಾತ್ರಿ 8 ಗಂಟೆಗೆ ಕೋವಿಡ್ -19 ಪಿಡುಗಿಗೆ ಸಂಬಂಧಿಸಿದಂತೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
“ಕೋವಿಡ್ -19 ಪಿಡುಗಿನ ಪ್ರಮುಖ ಅಂಶಗಳಿಗೆ ಸಂಬಂಧಿಸಿದಂತೆ ಇಂದು, 24 ಮಾರ್ಚ್ 2020ರಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದೇನೆ.’ ಎಂದು ಟ್ವೀಟ್ ನಲ್ಲಿ ಪ್ರಧಾನಮಂತ್ರಿ ತಿಳಿಸಿದ್ದಾರೆ.


(ಪ್ರಕಟಣೆ ಐ.ಡಿ.: 1607894) ವಿಸಿಟರ್ ಕೌಂಟರ್ : 218
ಪ್ರಕಟಣೆಯನ್ನು ಇದರಲ್ಲಿ ಓದಿ: Telugu , English , Urdu , Marathi , हिन्दी , Assamese , Bengali , Punjabi , Gujarati , Odia , Tamil , Malayalam