ಗೃಹ ವ್ಯವಹಾರಗಳ ಸಚಿವಾಲಯ
ಕೋವಿಡ್-19 ವಿರುದ್ಧ ಹೋರಾಡಲು ರಾಷ್ಟ್ರವ್ಯಾಪಿ ಲಾಕ್‌ಡೌನ್‌ಗೆ ಸಂಬಂಧಿಸಿದ ಮಾರ್ಗಸೂಚಿಗಳಿಗೆ ಗೃಹ ವ್ಯವಹಾರಗಳ ಸಚಿವಾಲಯದ ಅನುಬಂಧ
ಪ್ರಕಟಣಾ ದಿನಾಂಕ:
27 MAR 2020 8:16PM by PIB Bengaluru
ಕೋವಿಡ್-19 ವಿರುದ್ಧ ಹೋರಾಡಲು ರಾಷ್ಟ್ರವ್ಯಾಪಿ ಲಾಕ್‌ಡೌನ್‌ಗೆ ಸಂಬಂಧಿಸಿದ ಮಾರ್ಗಸೂಚಿಗಳಿಗೆ ಗೃಹ ವ್ಯವಹಾರಗಳ ಸಚಿವಾಲಯದ ಅನುಬಂಧ
ವಿನಾಯಿತಿ ಪಟ್ಟಿಯಲ್ಲಿ ಸೇರಿಸಲಾದ ಕೃಷಿ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಹೆಚ್ಚುವರಿ ಅಗತ್ಯ ಸರಕುಗಳು ಮತ್ತು ಸೇವೆಗಳನ್ನು ಸೇರಿಸಲಾಗಿದೆ.
ಕರೊನಾ ವೈರಸ್ ವಿರುದ್ಧ ಹೋರಾಡಲು ರಾಷ್ಟ್ರವ್ಯಾಪಿ ಲಾಕ್‌ಡೌನ್‌ಗೆ ಸಂಬಂಧಿಸಿದ ಮಾರ್ಗಸೂಚಿಗಳಿಗೆ (https://pib.gov.in/PressReleseDetail.aspx?PRID=1608173) ಗೃಹ ವ್ಯವಹಾರಗಳ ಸಚಿವಾಲಯವು (ಎಂಎಚ್‌ಎ) ಎಲ್ಲಾ ಸಚಿವಾಲಯಗಳು / ಇಲಾಖೆಗಳಿಗೆ ಮಾರ್ಗಸೂಚಿಗಳಿಗೆ ಒಂದು ಅನುಬಂಧವನ್ನು ಬಿಡುಗಡೆ ಮಾಡಿದೆ.
ಎರಡನೆಯ ಅನುಬಂಧವು 21 ದಿನಗಳ ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ವಿನಾಯಿತಿ ಪಡೆದ ಕೃಷಿ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಅಗತ್ಯ ಸರಕು ಮತ್ತು ಸೇವೆಗಳ ಹೆಚ್ಚುವರಿ ವರ್ಗಗಳನ್ನು ತಿಳಿಸುತ್ತದೆ.
(ಪ್ರಕಟಣೆ ಐ.ಡಿ.: 1608723)
ವಿಸಿಟರ್ ಕೌಂಟರ್ : 298