ಗೃಹ ವ್ಯವಹಾರಗಳ ಸಚಿವಾಲಯ
ಕೋವಿಡ್-19 ವಿರುದ್ಧ ಹೋರಾಡಲು ರಾಷ್ಟ್ರವ್ಯಾಪಿ ಲಾಕ್ ಡೌನ್ ಗೆ ಸಂಬಂಧಿಸಿದ ಮಾರ್ಗಸೂಚಿಗಳಿಗೆ ಗೃಹ ವ್ಯವಹಾರಗಳ ಸಚಿವಾಲಯವು ಅನುಬಂಧವನ್ನು ಬಿಡುಗಡೆ ಮಾಡಿದೆ
Posted On:
29 MAR 2020 7:28PM by PIB Bengaluru
ಕೋವಿಡ್-19 ವಿರುದ್ಧ ಹೋರಾಡಲು ರಾಷ್ಟ್ರವ್ಯಾಪಿ ಲಾಕ್ ಡೌನ್ ಗೆ ಸಂಬಂಧಿಸಿದ ಮಾರ್ಗಸೂಚಿಗಳಿಗೆ ಗೃಹ ವ್ಯವಹಾರಗಳ ಸಚಿವಾಲಯವು ಅನುಬಂಧವನ್ನು ಬಿಡುಗಡೆ ಮಾಡಿದೆ
ವಿನಾಯಿತಿ ಪಟ್ಟಿಯಲ್ಲಿ ಹೆಚ್ಚುವರಿ ಅಗತ್ಯ ಸರಕುಗಳು ಮತ್ತು ಸೇವೆಗಳನ್ನು ಸೇರಿಸಲಾಗಿದೆ.
ಕರೊನಾ ವೈರಸ್ ವಿರುದ್ಧ ಹೋರಾಡಲು ರಾಷ್ಟ್ರವ್ಯಾಪಿ ಲಾಕ್ಡೌನ್ಗೆ ಸಂಬಂಧಿಸಿದ ಮಾರ್ಗಸೂಚಿಗಳಿಗೆ ಗೃಹ ವ್ಯವಹಾರಗಳ ಸಚಿವಾಲಯವು (ಎಂಎಚ್ಎ) ಎಲ್ಲಾ ಸಚಿವಾಲಯಗಳು / ಇಲಾಖೆಗಳಿಗೆ ಮಾರ್ಗಸೂಚಿಗಳಿಗೆ ಒಂದು ಅನುಬಂಧವನ್ನು ಬಿಡುಗಡೆ ಮಾಡಿದೆ. ( https://pib.gov.in/PressReleseDetail.aspx?PRID=1608644 )
ಎರಡನೆಯ ಅನುಬಂಧವು 21 ದಿನಗಳ ಲಾಕ್ಡೌನ್ ಗೆ ಸಂಬಂಧಿಸಿದಂತೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ವಿನಾಯಿತಿ ಪಡೆದ ಅಗತ್ಯ ವಸ್ತು ಮತ್ತು ಸೇವೆಗಳ ಹೆಚ್ಚುವರಿ ವರ್ಗಗಳನ್ನು ಹೊಂದಿದೆ.
(Release ID: 1609246)
Visitor Counter : 125