ಪ್ರಧಾನ ಮಂತ್ರಿಯವರ ಕಛೇರಿ

ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿ ಜಯಂತಿ ಅಂಗವಾಗಿ ಸ್ವಾಮಿಜಿಯವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 01 APR 2020 10:48AM by PIB Bengaluru

ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿ ಜಯಂತಿ ಅಂಗವಾಗಿ ಸ್ವಾಮಿಜಿಯವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪರಮ ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಸ್ವಾಮೀಜಿಯವರಿಗೆ ಗೌರವ ನಮನ ಸಲ್ಲಿಸಿದರು. 

" ಪರಮ‌ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಯವರ ಜಯಂತಿ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಸ್ವಾಮಿಜಿಯವರಿಗೆ ನನ್ನ ನಮನಗಳು. ಸ್ವಾಮೀಜಿಯವರು ಸಮಾಜಕ್ಕೆ ನೀಡಿರುವ ಉತ್ಕೃಷ್ಟ ಕೊಡುಗೆ ಸದಾ ಸ್ಪೂರ್ತಿ" ಎಂದು ಹೇಳಿದರು.


(ಪ್ರಕಟಣೆ ಐ.ಡಿ.: 1609815) ವಿಸಿಟರ್ ಕೌಂಟರ್ : 145
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu