ಪ್ರಧಾನ ಮಂತ್ರಿಯವರ ಕಛೇರಿ
ನಾಳೆ ಬೆಳಗ್ಗೆ 9 ಗಂಟೆಗೆ ವಿಡಿಯೋ ಸಂದೇಶ ಹಂಚಿಕೊಳ್ಳಲಿರುವ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
02 APR 2020 5:36PM by PIB Bengaluru
ನಾಳೆ ಬೆಳಗ್ಗೆ 9 ಗಂಟೆಗೆ ವಿಡಿಯೋ ಸಂದೇಶ ಹಂಚಿಕೊಳ್ಳಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಅಂದರೆ 2020ರ ಏಪ್ರಿಲ್ 3ರಂದು ಬೆಳಗ್ಗೆ 9 ಗಂಟೆಗೆ ಜನರೊಂದಿಗೆ ವಿಡಿಯೋ ಸಂದೇಶ ಹಂಚಿಕೊಳ್ಳಲಿದ್ದಾರೆ.
“ನಾಳೆ ಬೆಳಗ್ಗೆ 9 ಗಂಟೆಗೆ ನಾನು ದೇಶವಾಸಿಗಳೊಂದಿಗೆ ಸಣ್ಣ ವಿಡಿಯೋ ಸಂದೇಶ ಹಂಚಿಕೊಳ್ಳಲಿದ್ದೇನೆ" ಎಂದು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.
(ಪ್ರಕಟಣೆ ಐ.ಡಿ.: 1610408)
ವಿಸಿಟರ್ ಕೌಂಟರ್ : 170
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam