ಗೃಹ ವ್ಯವಹಾರಗಳ ಸಚಿವಾಲಯ

ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳು ಕೇಂದ್ರಾಡಳಿತ ಪ್ರದೇಶದ ಎಲ್ಲಾ ಸರ್ಕಾರಿ ಹುದ್ದೆಗಳಿಗೆ ಅರ್ಹರು: ಕೇಂದ್ರ ಗೃಹ ಸಚಿವಾಲಯದ ಆದೇಶ

प्रविष्टि तिथि: 04 APR 2020 9:17AM by PIB Bengaluru

ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳು ಕೇಂದ್ರಾಡಳಿತ ಪ್ರದೇಶದ ಎಲ್ಲಾ ಸರ್ಕಾರಿ ಹುದ್ದೆಗಳಿಗೆ ಅರ್ಹರು: ಕೇಂದ್ರ ಗೃಹ ಸಚಿವಾಲಯದ ಆದೇಶ

 

ನೂತನ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರ ಕಾನೂನುಗಳನ್ನು ಅನ್ವಯಿಸಲು ಅನುಕೂಲವಾಗುವಂತೆ, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ನಿರ್ದಿಷ್ಟವಾದ ರಾಜ್ಯ ಕಾನೂನುಗಳ ರೂಪಾಂತರ ಮತ್ತು ಮಾರ್ಪಾಡುಗಳಿಗಾಗಿ 01.04.2020 ರಂದು ಕೇಂದ್ರ ಗೃಹ ಸಚಿವಾಲಯವು ಆದೇಶ ಹೊರಡಿಸಿದೆ.

ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳನ್ನು ಕೇಂದ್ರಾಡಳಿತ ಪ್ರದೇಶದ ಎಲ್ಲಾ ಸರ್ಕಾರಿ ಹುದ್ದೆಗಳಿಗೆ ಅರ್ಹರನ್ನಾಗಿ ಮಾಡಿರುವ ಆದೇಶವನ್ನೂ ಸಚಿವಾಲಯ ಹೊರಡಿಸಿದೆ.

Click here to see the 01.04.2020 Gazette Notification (Hindi/English)

Click here to see the 04.04.2020 Gazette Notification (Hindi/English)


(रिलीज़ आईडी: 1610975) आगंतुक पटल : 185
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Bengali , Punjabi , Gujarati , Tamil , Telugu , Malayalam