ಪ್ರಧಾನ ಮಂತ್ರಿಯವರ ಕಛೇರಿ
ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಮ್ಮ ಸ್ನೇಹಿತರಿಗೆ ಭಾರತವು ಸಾಧ್ಯವಾದಷ್ಟು ಸಹಾಯ ಮಾಡುತ್ತದೆ: ಪ್ರಧಾನಿ
Posted On:
10 APR 2020 12:50PM by PIB Bengaluru
ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಮ್ಮ ಸ್ನೇಹಿತರಿಗೆ ಭಾರತವು ಸಾಧ್ಯವಾದಷ್ಟು ಸಹಾಯ ಮಾಡುತ್ತದೆ: ಪ್ರಧಾನಿ
ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ತನ್ನ ಸ್ನೇಹಿತರಿಗೆ ಸಾಧ್ಯವಾದಷ್ಟು ಸಹಾಯ ಮಾಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಇಸ್ರೇಲ್ ಗೆ ಕ್ಲೋರೊಕ್ವಿನ್ ಪೂರೈಸುವ ಭಾರತದ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಟ್ವೀಟ್ ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಉತ್ತರಿಸಿದ್ದಾರೆ.
“ನಾವು ಈ ಸಾಂಕ್ರಾಮಿಕ ರೋಗದ ವಿರುದ್ಧ ಜಂಟಿಯಾಗಿ ಹೋರಾಡಬೇಕಾಗಿದೆ. ನಮ್ಮ ಸ್ನೇಹಿತರಿಗೆ ಸಾಧ್ಯವಾದಷ್ಟು ಸಹಾಯ ಮಾಡಲು ಭಾರತ ಸಿದ್ಧವಾಗಿದೆ. ಇಸ್ರೇಲ್ ಜನರ ಯೋಗಕ್ಷೇಮ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ” ಎಂದು ಪ್ರಧಾನಿ ಮೋದಿಯವರು ತಮ್ಮ ಟ್ವೀಟ್ನಲ್ಲಿ ಹೇಳಿದ್ದಾರೆ.
Narendra Modi✔@narendramodi
We have to jointly fight this pandemic.
India is ready to do whatever is possible to help our friends.
Praying for the well-being and good health of the people of Israel. @netanyahu https://twitter.com/israelipm/status/1248319047785119750 …
PM of Israel✔@IsraeliPM
Thank you, my dear friend @narendramodi, Prime Minister of India, for sending Chloroquine to Israel.
All the citizens of Israel thank you!
54.1K
10:14 AM - Apr 10, 2020
Twitter Ads info and privacy
9,617 people are talking about this
***
(Release ID: 1612865)
Visitor Counter : 190
Read this release in:
Punjabi
,
English
,
Urdu
,
Hindi
,
Marathi
,
Assamese
,
Manipuri
,
Gujarati
,
Odia
,
Tamil
,
Telugu
,
Malayalam