ಪ್ರಧಾನ ಮಂತ್ರಿಯವರ ಕಛೇರಿ
ನಾಳೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಭಾಷಣ
Posted On:
13 APR 2020 3:26PM by PIB Bengaluru
ನಾಳೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಭಾಷಣ
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಅಂದರೆ ಏಪ್ರಿಲ್ 14, 2020 ರಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.
“ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅವರು ಏಪ್ರಿಲ್ 14, 2020 ರಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ” ಎಂದು ಪ್ರಧಾನ ಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.
PMO India✔@PMOIndia
Prime Minister @narendramodi will address the nation at 10 AM on 14th April 2020.
103K
2:19 PM - Apr 13, 2020
Twitter Ads info and privacy
37.1K people are talking about this
***
(Release ID: 1613929)
Visitor Counter : 238
Read this release in:
Odia
,
Assamese
,
Tamil
,
Telugu
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Malayalam