ವಾರ್ತಾ ಮತ್ತು ಪ್ರಸಾರ ಸಚಿವಾಲಯ

ದೇಶೀಯ ಪ್ರಯಾಣಿಕ ವಿಮಾನಗಳ ಬಗ್ಗೆ ನಿರ್ಧಾರ ಕೈಗೊಂಡಿಲ್ಲ

Posted On: 19 APR 2020 12:02PM by PIB Bengaluru

ದೇಶೀಯ ಪ್ರಯಾಣಿಕ ವಿಮಾನಗಳ ಬಗ್ಗೆ ನಿರ್ಧಾರ ಕೈಗೊಂಡಿಲ್ಲ

 

ದೇಶೀಯ ಅಥವಾ ಪ್ರಯಾಣಿಕ ವಿಮಾನಗಳ ಹಾರಾಟ ಪುನರಾರಂಭ ಕುರಿತಂತೆ ಇನ್ನೂ ಯಾವುದೇ ನಿರ್ಧಾರ ಆಗಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.

***



(Release ID: 1616065) Visitor Counter : 132