ಪ್ರಧಾನ ಮಂತ್ರಿಯವರ ಕಛೇರಿ

ಬಹುಮುಖ ಪ್ರತಿಭೆಯ ನಟ ಇರ್ಫಾನ್ ಖಾನ್ ನಿಧನಕ್ಕೆ ಪ್ರಧಾನಿ ಸಂತಾಪ

Posted On: 29 APR 2020 6:00PM by PIB Bengaluru

ಬಹುಮುಖ ಪ್ರತಿಭೆಯ ನಟ ಇರ್ಫಾನ್ ಖಾನ್ ನಿಧನಕ್ಕೆ ಪ್ರಧಾನಿ ಸಂತಾಪ

 

ಬಹುಮುಖ ಪ್ರತಿಭೆಯ ನಟ ಇರ್ಫಾನ್ ಖಾನ್ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಇರ್ಫಾನ್ ಖಾನ್ ಅಗಲಿಕೆಯಿಂದ ರಂಗಭೂಮಿ ಮತ್ತು ಸಿನಿಮಾ ಜಗತ್ತಿಗೆ ದೊಡ್ಡ ನಷ್ಟವಾಗಿದೆ. ವಿವಿಧ ಮಾಧ್ಯಮಗಳಲ್ಲಿನ ಬಹುಮುಖಿ ನಟನೆಯಿಂದ ಅವರು ಸ್ಮರಿಸಲ್ಪಡುತ್ತಾರೆ. ಅವರ ಕುಟುಂಬದವರು, ಮಿತ್ರರು ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂವೇದನೆ ಇದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

Narendra Modi@narendramodi

Irrfan Khan’s demise is a loss to the world of cinema and theatre. He will be remembered for his versatile performances across different mediums. My thoughts are with his family, friends and admirers. May his soul rest in peace.

343K

2:14 PM - Apr 29, 2020

Twitter Ads info and privacy

54.8K people are talking about this

 

***



(Release ID: 1619492) Visitor Counter : 54