ಪ್ರಧಾನ ಮಂತ್ರಿಯವರ ಕಛೇರಿ

ಹಿರಿಯ ನಟ ರಿಷಿ ಕಪೂರ್ ನಿಧನಕ್ಕೆ ಪ್ರಧಾನಿ ಸಂತಾಪ

Posted On: 30 APR 2020 12:12PM by PIB Bengaluru

ಹಿರಿಯ ನಟ ರಿಷಿ ಕಪೂರ್ ನಿಧನಕ್ಕೆ ಪ್ರಧಾನಿ ಸಂತಾಪ

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿರಿಯ ನಟ ರಿಷಿ ಕಪೂರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಬಹುಮುಖ ಪ್ರತಿಭೆ, ಪ್ರೀತಿ ಮತ್ತು ಉತ್ಸಾಹಭರಿತ ... ಇದು ರಿಷಿ ಕಪೂರ್. ಅವರು ಪ್ರತಿಭೆಯ ಗಣಿಯಾಗಿದ್ದರು. ನಾನು ಸಾಮಾಜಿಕ ಮಾಧ್ಯಮದಲ್ಲಿ ಸಹ ನಮ್ಮ ಸಂವಹನಗಳನ್ನು ಸದಾ ಸ್ಮರಿಸುತ್ತೇನೆ. ಚಲನಚಿತ್ರಗಳು ಮತ್ತು ಭಾರತದ ಪ್ರಗತಿಯ ಬಗ್ಗೆ ಆಸಕ್ತಿ ಹೊಂದಿದ್ದರು, ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

Narendra Modi@narendramodi

Multifaceted, endearing and lively...this was Rishi Kapoor Ji. He was a powerhouse of talent. I will always recall our interactions, even on social media. He was passionate about films and India’s progress. Anguished by his demise. Condolences to his family and fans. Om Shanti.

142K

11:10 AM - Apr 30, 2020

Twitter Ads info and privacy

22.1K people are talking about this

 

 ***



(Release ID: 1619534) Visitor Counter : 107