ಪ್ರಧಾನ ಮಂತ್ರಿಯವರ ಕಛೇರಿ
ಔರಂಗಾಬಾದ್ ನಲ್ಲಿ ನಡೆದ ರೈಲು ದುರಂತದಲ್ಲಿ ಜೀವ ಕಳೆದುಕೊಂಡವರಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ
Posted On:
08 MAY 2020 10:45AM by PIB Bengaluru
ಔರಂಗಾಬಾದ್ ನಲ್ಲಿ ನಡೆದ ರೈಲು ದುರಂತದಲ್ಲಿ ಜೀವ ಕಳೆದುಕೊಂಡವರಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರಿಗೆ ಶೋಕ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು "ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದ ರೈಲು ದುರಂತದಲ್ಲಿ ಮಡಿದವರಿಗೆ ನನ್ನ ಸಂತಾಪಗಳು. ನಾನು ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್ ಅವರೊಂದಿಗೆ ಸಮಾಲೋಚಿಸಿದ್ದೇನೆ, ಅವರು ಪರಿಸ್ಥಿತಿಯ ಬಗ್ಗೆ ತೀವ್ರ ನಿಗಾ ಇರಿಸಿದ್ದಾರೆ. ಸಾಧ್ಯವಾದ ಎಲ್ಲ ಅಗತ್ಯ ನೆರವು ನೀಡಲಾಗುವುದು" ಎಂದು ಹೇಳಿದ್ದಾರೆ.

Narendra Modi✔@narendramodi
Extremely anguished by the loss of lives due to the rail accident in Aurangabad, Maharashtra. Have spoken to Railway Minister Shri Piyush Goyal and he is closely monitoring the situation. All possible assistance required is being provided.
52.7K
8:51 AM - May 8, 2020
Twitter Ads info and privacy
11.7K people are talking about this
***
(Release ID: 1622059)
Visitor Counter : 178
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu