ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರಿಂದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ
Posted On:
10 MAY 2020 4:11PM by PIB Bengaluru
ಪ್ರಧಾನಮಂತ್ರಿ ಅವರಿಂದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಳೆ 2020ರ ಮೇ 11 ರಂದು ಮಧ್ಯಾಹ್ನ 3 ಗಂಟೆಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ 5ನೇ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ನಡೆಸಲಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ಟ್ವೀಟ್ ನಲ್ಲಿ, “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಮಧ್ಯಾಹ್ನ 3 ಗಂಟೆಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ 5ನೇ ಸಭೆ ನಡೆಸಲಿದ್ದಾರೆ” ಎಂದು ಹೇಳಿದೆ.
PMO India✔@PMOIndia
PM @narendramodi to hold the 5th meeting via video-conference with state Chief Ministers tomorrow afternoon at 3 PM.
37.2K
2:57 PM - May 10, 2020
Twitter Ads info and privacy
6,909 people are talking about this
***
(Release ID: 1622778)
Visitor Counter : 211
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam