ಗೃಹ ವ್ಯವಹಾರಗಳ ಸಚಿವಾಲಯ

ಜಮ್ಮು ಮತ್ತು ಕಾಶ್ಮೀರ ನಾಗರಿಕ ಸೇವೆಗಳ (ವಿಕೇಂದ್ರೀಕರಣ ಮತ್ತು ನೇಮಕಾತಿ) ಕಾಯ್ದೆಗೆ ಸಂಬಂಧಿಸಿದಂತೆ 2020 ರ ಜಮ್ಮು ಮತ್ತು ಕಾಶ್ಮೀರ ಪುನಾರಚನೆ (ರಾಜ್ಯ ಕಾನೂನುಗಳ ಬದಲಾವಣೆ) ಎರಡನೇ ಆದೇಶ ಹೊರಡಿಸಲು ಸಚಿವ ಸಂಪುಟ ಅನುಮೋದನೆ

Posted On: 20 MAY 2020 2:14PM by PIB Bengaluru

ಜಮ್ಮು ಮತ್ತು ಕಾಶ್ಮೀರ ನಾಗರಿಕ ಸೇವೆಗಳ (ವಿಕೇಂದ್ರೀಕರಣ ಮತ್ತು ನೇಮಕಾತಿಕಾಯ್ದೆಗೆ ಸಂಬಂಧಿಸಿದಂತೆ 2020  

ಜಮ್ಮು ಮತ್ತು ಕಾಶ್ಮೀರ ಪುನಾರಚನೆ (ರಾಜ್ಯ ಕಾನೂನುಗಳ ಬದಲಾವಣೆಎರಡನೇ ಆದೇಶ ಹೊರಡಿಸಲು ಸಚಿವ ಸಂಪುಟ ಅನುಮೋದನೆ

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಜಮ್ಮು ಮತ್ತು ಕಾಶ್ಮೀರ ಪುನಾರಚನೆ ಕಾಯಿದೆ 2019 ಸೆಕ್ಷನ್ 96 ಅಡಿಯಲ್ಲಿ  ಜಮ್ಮು ಮತ್ತು ಕಾಶ್ಮೀರ (ರಾಜ್ಯ ಕಾನೂನುಗಳ ಬದಲಾವಣೆಎರಡನೇ ಆದೇಶ 2020 ಹೊರಡಿಸಲು ತನ್ನ ಪೂರ್ವಾನ್ವಯ ಅನುಮೋದನೆ ನೀಡಿದೆ.

 ಆದೇಶವು ಜಮ್ಮು ಮತ್ತು ಕಾಶ್ಮೀರದ ನಾಗರಿಕ ಸೇವೆಗಳ (ವಿಕೇಂದ್ರೀಕರಣ ಮತ್ತು ನೇಮಕಾತಿಕಾಯ್ದೆ (2010  ಕಾಯ್ದೆ XVI) ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿನ ಎಲ್ಲಾ ಹಂತದ ಉದ್ಯೋಗಗಳಿಗೆ ಡೊಮಿಸೈಲ್ (ನಿವಾಸಿಷರತ್ತುಗಳ ಆನ್ವಯಿಕತೆಯನ್ನು ಮತ್ತಷ್ಟು ಮಾರ್ಪಾಡು ಮಾಡಿದೆ.

 ಆದೇಶವು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿನ ಎಲ್ಲಾ ಹುದ್ದೆಗಳಿಗೆ ಉದ್ಯೋಗಕ್ಕಾಗಿ ನಿಗದಿತ ನಿವಾಸಿ  ಮಾನದಂಡವನ್ನು ಅನ್ವಯಿಸುತ್ತದೆ. 

***



(Release ID: 1625494) Visitor Counter : 109