ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಪುಣ್ಯತಿಥಿ: ಪ್ರಧಾನ ಮಂತ್ರಿ ಗೌರವ ನಮನ ಸಲ್ಲಿಕೆ

Posted On: 21 MAY 2020 10:26AM by PIB Bengaluru

ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಪುಣ್ಯತಿಥಿ: ಪ್ರಧಾನ ಮಂತ್ರಿ ಗೌರವ ನಮನ ಸಲ್ಲಿಕೆ

 

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನ ಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಶೃದ್ಧಾಂಜಲಿ ಸಲ್ಲಿಸಿದರು.

ಮಾಜಿ ಪ್ರಧಾನ ಮಂತ್ರಿ ಶ್ರೀ ರಾಜೀವ ಗಾಂಧಿ ಅವರಿಗೆ ಪುಣ್ಯ ತಿಥಿಯ ಗೌರವ ನಮನಗಳುಎಂದು ಪ್ರಧಾನ ಮಂತ್ರಿ ಹೇಳಿದ್ದಾರೆ.

***



(Release ID: 1625688) Visitor Counter : 163