ಪ್ರಧಾನ ಮಂತ್ರಿಯವರ ಕಛೇರಿ

ಅಂಫಾನ್ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಪರಿಶೀಲನೆಗೆ ಪಶ್ಚಿಮ ಬಂಗಾಳ ಮತ್ತು ಒಡಿಶಾಗೆ ನಾಳೆ ಪ್ರಧಾನಿ ಭೇಟಿ

Posted On: 21 MAY 2020 9:08PM by PIB Bengaluru

ಅಂಫಾನ್ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಪರಿಶೀಲನೆಗೆ ಪಶ್ಚಿಮ ಬಂಗಾಳ ಮತ್ತು ಒಡಿಶಾಗೆ ನಾಳೆ ಪ್ರಧಾನಿ ಭೇಟಿ

 

ಅಂಫಾನ್ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಪರಿಶೀಲನೆ ನಡೆಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಪಶ್ಚಿಮ ಬಂಗಾಳ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ.

"ಅಂಫಾನ್ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ನಾಳೆ ಪಶ್ಚಿಮ ಬಂಗಾಳ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ. ಪ್ರಧಾನಿಯವರು ವೈಮಾನಿಕ ಸಮೀಕ್ಷೆಗಳನ್ನು ನಡೆಸುತ್ತಾರೆ ಮತ್ತು ಪರಿಹಾರ ಮತ್ತು ಪುನರ್ವಸತಿ ಕುರಿತ ಪರಿಶೀಲನಾ ಸಭೆಗಳಲ್ಲಿ ಭಾಗವಹಿಸುತ್ತಾರೆ." ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.

PMO India@PMOIndia

Tomorrow, PM @narendramodi will travel to West Bengal and Odisha to take stock of the situation in the wake of Cyclone Amphan. He will conduct aerial surveys and take part in review meetings, where aspects of relief and rehabilitation will be discussed.

18.6K

8:41 PM - May 21, 2020

Twitter Ads info and privacy

4,073 people are talking about this

 

***



(Release ID: 1625910) Visitor Counter : 166