ಪ್ರಧಾನ ಮಂತ್ರಿಯವರ ಕಛೇರಿ
ಪಾಕಿಸ್ತಾನ ವಿಮಾನ ಅಪಘಾತದಲ್ಲಿ ಸಂಭವಿಸಿದ ಸಾವು ನೋವಿಗೆ ಪ್ರಧಾನಿ ಸಂತಾಪ
Posted On:
22 MAY 2020 7:05PM by PIB Bengaluru
ಪಾಕಿಸ್ತಾನ ವಿಮಾನ ಅಪಘಾತದಲ್ಲಿ ಸಂಭವಿಸಿದ ಸಾವು ನೋವಿಗೆ ಪ್ರಧಾನಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಕಿಸ್ತಾನದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿನ ಸಾವು ನೋವಿಗೆ ಸಂತಾಪ ಸೂಚಿಸಿದ್ದಾರೆ.
"ಪಾಕಿಸ್ತಾನದಲ್ಲಿ ಸಂಭವಿಸಿದ ವಿಮಾನಾಪಘಾತದಿಂದ ದುಃಖಿತನಾಗಿದ್ದೇನೆ. ಮೃತಪಟ್ಟವರ ಕುಟುಂಬದವರಿಗೆ ನಮ್ಮ ಸಂತಾಪಗಳು, ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ", ಎಂದು ಪ್ರಧಾನಿ ತಿಳಿಸಿದ್ದಾರೆ.

Narendra Modi✔@narendramodi
Deeply saddened by the loss of life due to a plane crash in Pakistan. Our condolences to the families of the deceased, and wishing speedy recovery to those injured.
80K
6:24 PM - May 22, 2020
Twitter Ads info and privacy
13.9K people are talking about this
***
(Release ID: 1626225)
Visitor Counter : 187
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam