ಪ್ರಧಾನ ಮಂತ್ರಿಯವರ ಕಛೇರಿ

ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ

ಪ್ರಕಟಣಾ ದಿನಾಂಕ: 27 MAY 2020 11:06AM by PIB Bengaluru

ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ

 

ದೇಶದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

"ನಮ್ಮ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಜೀ ಅವರ ಪುಣ್ಯತಿಥಿಗೆ ನಮ್ಮ ಗೌರವಾರ್ಪಣೆ", ಎಂದು ಪ್ರಧಾನಿ ತಿಳಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1627109) ವಿಸಿಟರ್ ಕೌಂಟರ್ : 214