ಪ್ರಧಾನ ಮಂತ್ರಿಯವರ ಕಛೇರಿ
ಚಂಡಮಾರುತದ ಪರಿಸ್ಥಿತಿ ಕುರಿತು ಮಹಾರಾಷ್ಟ್ರ ಮತ್ತು ಗುಜರಾತ್ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮಾತುಕತೆ
ಪ್ರಕಟಣಾ ದಿನಾಂಕ:
02 JUN 2020 7:32PM by PIB Bengaluru
ಚಂಡಮಾರುತದ ಪರಿಸ್ಥಿತಿ ಕುರಿತು ಮಹಾರಾಷ್ಟ್ರ ಮತ್ತು ಗುಜರಾತ್ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮಾತುಕತೆ
ಚಂಡಮಾರುತದ ಪರಿಸ್ಥಿತಿ ಕುರಿತು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಉದ್ಧವ್ ಠಾಕ್ರೆ, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಮತ್ತು ದಮನ್ ದಿಯು, ದಾದ್ರಾ ಮತ್ತು ನಗರ ಹವೇಲಿ ಆಡಳಿತಾಧಿಕಾರಿ ಶ್ರೀ ಪ್ರಫುಲ್ ಕೆ ಪಟೇಲ್ ಅವರೊಂದಿಗೆ ಮಾತನಾಡಿದ್ದಾರೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲ ಮತ್ತು ಸಹಾಯದ ಭರವಸೆಯನ್ನು ಅವರು ನೀಡಿದರು.
"ಪ್ರಧಾನಿ ನರೇಂದ್ರಮೋದಿಯವರು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಉದ್ಧವ್ ಠಾಕ್ರೆ, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಮತ್ತು ದಮನ್ ದಿಯು, ದಾದ್ರಾ ಮತ್ತು ನಗರ ಹವೇಲಿ ಆಡಳಿತಾಧಿಕಾರಿ ಶ್ರೀ ಪ್ರಫುಲ್ ಕೆ ಪಟೇಲ್ ಅವರೊಂದಿಗೆ ಮಾತನಾಡಿದರು. ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲ ಮತ್ತು ಸಹಾಯದ ಭರವಸೆಯನ್ನು ಅವರು ನೀಡಿದರು." ಎಂದು ಪ್ರಧಾನಿಯವರ ಕಚೇರಿ ಟ್ವೀಟ್ ಮಾಡಿದೆ.
****
(ಪ್ರಕಟಣೆ ಐ.ಡಿ.: 1628916)
ವಿಸಿಟರ್ ಕೌಂಟರ್ : 245
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam