ಪ್ರಧಾನ ಮಂತ್ರಿಯವರ ಕಛೇರಿ
ಬಾಗ್ಜನ್ ಅಗ್ನಿ ದುರಂತದ ಕುರಿತು ಅಸ್ಸಾಂ ಮುಖ್ಯಮಂತ್ರಿಯೊಂದಿಗೆ ಪ್ರಧಾನಿ ಮಾತುಕತೆ
Posted On:
10 JUN 2020 4:30PM by PIB Bengaluru
ಬಾಗ್ಜನ್ ಅಗ್ನಿ ದುರಂತದ ಕುರಿತು ಅಸ್ಸಾಂ ಮುಖ್ಯಮಂತ್ರಿಯೊಂದಿಗೆ ಪ್ರಧಾನಿ ಮಾತುಕತೆ; ಎಲ್ಲ ಬೆಂಬಲದ ಭರವಸೆ
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂ ಮುಖ್ಯಮಂತ್ರಿ ಶ್ರೀ ಸರ್ಬಾನಂದ ಸೋನೊವಾಲ್ ಅವರೊಂದಿಗೆ ಬಾಗ್ಜನ್ ಅಗ್ನಿ ದುರಂತದ ಪರಿಸ್ಥಿತಿ ಕುರಿತು ಚರ್ಚಿಸಿದರು ಮತ್ತು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವಿನ ಭರವಸೆ ನೀಡಿದರು.
“ಪ್ರಧಾನಿಯವರು ಅಸ್ಸಾಂ ಮುಖ್ಯಮಂತ್ರಿ ಶ್ರೀ ಸರ್ಬಾನಂದ ಸೋನೊವಾಲ್ ಅವರೊಂದಿಗೆ ಬಾಗ್ಜನ್ ಅಗ್ನಿ ದುರಂತದ ಪರಿಸ್ಥಿತಿ ಕುರಿತು ಚರ್ಚಿಸಿದರು. ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವಿನ ಭರವಸೆಯನ್ನು ಪ್ರಧಾನಿಯವರು ಭರವಸೆ ನೀಡಿದರು. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.” ಎಂದು ಪ್ರಧಾನಿಯವರ ಕಾರ್ಯಾಲಯ ಟ್ವೀಟ್ ಮಾಡಿದೆ.

PMO India✔@PMOIndia
PM @narendramodi spoke to Assam CM Shri @sarbanandsonwal to discuss the situation in the wake of the Baghjan fire tragedy. PM assured all possible support from the Centre. The situation is being monitored closely.
15.6K
1:58 PM - Jun 10, 2020
Twitter Ads info and privacy
2,702 people are talking about this
***
(Release ID: 1630876)
Visitor Counter : 182
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam