ಪ್ರಧಾನ ಮಂತ್ರಿಯವರ ಕಛೇರಿ

ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಪ್ರಾಣ ಕಳೆದುಕೊಂಡವರಿಗೆ ಪ್ರಧಾನ ಮಂತ್ರಿ ಸಂತಾಪ

Posted On: 25 JUN 2020 9:06PM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ.



(Release ID: 1634528) Visitor Counter : 146