ಪ್ರಧಾನ ಮಂತ್ರಿಯವರ ಕಛೇರಿ
ಲೆಕ್ಕ ಪರಿಶೋಧಕರ ದಿನದ ಅಂಗವಾಗಿ ಚಾರ್ಟೆಡ್ ಅಕೌಂಟೆಂಟ್ ಗಳಿಗೆ ಶುಭ ಕೋರಿದ ಪ್ರಧಾನಿ
प्रविष्टि तिथि:
01 JUL 2020 10:26AM by PIB Bengaluru
ಲೆಕ್ಕ ಪರಿಶೋಧಕರ ದಿನದ ಅಂಗವಾಗಿ ಚಾರ್ಟೆಡ್ ಅಕೌಂಟೆಂಟ್ ಗಳಿಗೆ ಶುಭ ಕೋರಿದ ಪ್ರಧಾನಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಕ ಪರಿಶೋಧಕರ ದಿನದ ಅಂಗವಾಗಿ ಚಾರ್ಟೆಡ್ ಅಕೌಂಟೆಂಟ್ ಗಳಿಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ತಮ್ಮ ಟ್ವೀಟ್ ಸಂದೇಶದಲ್ಲಿ, “ಆರೋಗ್ಯಕರ ಮತ್ತು ಪಾರದರ್ಶಕ ವ್ಯವಸ್ಥೆ ಖಾತ್ರಿಪಡಿಸುವಲ್ಲಿ ನಮ್ಮ ಪರಿಶ್ರಮಿ ಚಾರ್ಟೆಡ್ ಅಕೌಂಟೆಂಟ್ ಸಮುದಾಯ ಮಹತ್ವದ ಪಾತ್ರ ವಹಿಸಲಿದೆ. ರಾಷ್ಟ್ರಕ್ಕೆ ಅವರು ಸಲ್ಲಿಸುತ್ತಿರುವ ಸೇವೆಗೆ ಅಪಾರ ಮೌಲ್ಯವಿದೆ. ಚಾರ್ಟೆಡ್ ಅಕೌಂಟೆಂಟ್ ದಿನದ ಶುಭಾಶಯಗಳು.’’ ಎಂದು ಹೇಳಿದ್ದಾರೆ.
***
(रिलीज़ आईडी: 1635614)
आगंतुक पटल : 148
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam