ಪ್ರಧಾನ ಮಂತ್ರಿಯವರ ಕಛೇರಿ
ವೈದ್ಯರ ದಿನದ ಅಂಗವಾಗಿ ವೈದ್ಯರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
01 JUL 2020 10:27AM by PIB Bengaluru
ವೈದ್ಯರ ದಿನದ ಅಂಗವಾಗಿ ವೈದ್ಯರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೈದ್ಯರ ದಿನದ ಅಂಗವಾಗಿ ವೈದ್ಯರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ವೈದ್ಯರ ದಿನ 2020 ಸಂದರ್ಭದಲ್ಲಿ ಕೋವಿಡ್-19 ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಡುತ್ತಾ ಅಪೂರ್ವ ಆರೈಕೆಯ ಸೇವೆಯಲ್ಲಿ ತೊಡಗಿರುವ ನಮ್ಮ ವೈದ್ಯರಿಗೆ ಇಡೀ ಭಾರತ ಗೌರವ ನಮನ ಸಲ್ಲಿಸಲಿದೆ’’ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1635615)
ವಿಸಿಟರ್ ಕೌಂಟರ್ : 273
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam